ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದ ಕೊಂಡೋತ್ಸವದಲ್ಲಿ ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು
ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದ ಕೊಂಡೋತ್ಸವದಲ್ಲಿ ಚಾಮುಂಡಾಂಬೆಯ ಉತ್ಸವ ಮೂರ್ತಿಯನ್ನು ಭಕ್ತರು ಹೊತ್ತು ಸಾಗಿದರು.
ಚಾಮುಂಡೇಶ್ವರಿ ಭಕ್ತರ ಜಯಘೋಷಗಳ ನಡುವೆ ಉತ್ಸವ ಮೂರ್ತಿ ಮೆರವಣಿಗೆ