ಭಾನುವಾರ, ಜನವರಿ 17, 2021
27 °C

ಬಂಡೀಪುರ: ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಬಂಡೀಪುರದ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಯರಿಯೂರು ಗ್ರಾಮದ ಸೆಕ್ಷನ್ 4ರ ಪ್ರದೇಶದಲ್ಲಿ ಶನಿವಾರ ಗಂಡು ಚಿರತೆ ಮೃತಪಟ್ಟಿರುವುದು ಬೀಟ್ ಸಿಬ್ಬಂದಿ ಗಮನಕ್ಕೆ ಬಂದಿದೆ.

ಚಿರತೆಗೆ 6 ರಿಂದ 8 ವರ್ಷ ಇರಬಹುದು. ಅದು ಸಹಜವಾಗಿ ಮೃತಪಟ್ಟಿದೆ. ವೈದ್ಯರು ಪರಿಶೀಲನೆ ನಡೆಸಿದ್ದು, ದೇಹದಲ್ಲಿ ಗಾಯಗಳು ಕಂಡು ಬಂದಿಲ್ಲ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು