ಸಂತೇಮರಹಳ್ಳಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಜನಾದೇಶವನ್ನು ಉಲ್ಲಂಘಿಸಿದ್ದಾರೆ ಎಂದು ರೈತ ಮುಖಂಡ ಹೆಗ್ಗವಾಡಿಪುರ ಮಹೇಶ್ಕುಮಾರ್ ಆರೋಪಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಜನರಿಗೆ ಉತ್ತಮ ರೀತಿಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ನೀಡುತ್ತಿದ್ದರು. ಮುಖ್ಯಮಂತ್ರಿ ಹುದ್ದೆಯಲ್ಲಿ ಯಾವುದೇ ಕಪ್ಪು ಚುಕ್ಕೆ ಬಾರದೇ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದರು. ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯದವರು ಜಾರಿಗೊಳಿದ್ದಾರೆ. ಗ್ಯಾರಂಟಿ ಮಾದರಿ ಭರವಸೆ ನೀಡಿ ಜೋಸೆಫ್ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದರೆ. ಹೈಕಮಾಂಡ್ ಒತ್ತಾಯದ ಮೇರೆಗೆ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜನಾದೇಶ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಎಲ್.ನಾಗರಾಜು, ಮಲ್ಲೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-37-769424201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.