ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಸ್ ವಿರುದ್ದ ಅಪಪ್ರಚಾರ: ಡಿ.ಸಿಗೆ ದೂರು

Published 18 ಏಪ್ರಿಲ್ 2024, 16:13 IST
Last Updated 18 ಏಪ್ರಿಲ್ 2024, 16:13 IST
ಅಕ್ಷರ ಗಾತ್ರ

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ದ ಅಪಪ್ರಚಾರ ನಡೆಸಿರುವವರ ವಿರುದ್ದ ಕಾಂಗ್ರೆಸ್‌ ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರಿಗೆ ದೂರು ನೀಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮೈಸೂರು ಗ್ರಾಮಾಂತರ ಹಾಗೂ ಚಾಮರಾಜನಗರದ ಪದಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸೈಯದ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.

‘ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಮಹದೇವಸ್ವಾಮಿ ಎನ್ ಹೊಂಗನೂರು, ಮಂಜು ಶಿವಪುರ, ಮೂರ್ತಿ ಮುತ್ತಿಗೆ, ಯೋಗೇಶ್ ಸಾಂಗ್ಲಿಯಾನ ಹಾಗೂ ಚರಣ್ ಎಂಬುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT