ಶನಿವಾರ, ಜುಲೈ 24, 2021
21 °C

ಚಾಮರಾಜನಗರ | ಕೋವಿಡ್‌ಗೆ ಮೊದಲ ಸಾವು, ಸರ್ಕಾರದ ನಿಯಮದಂತೆ ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಕೋವಿಡ್ -19 ನಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಶನಿವಾರ ತಡ ರಾತ್ರಿಯೇ ನೆರವೇರಿಸಲಾಗಿದ್ದು, ಪಿಎಫ್ಐ ಕಾರ್ಯಕರ್ತರು ಈ ಕಾರ್ಯವನ್ನು ನಿರ್ವಹಿಸಿದ್ದಾರೆ.

ಚಾಮರಾಜನಗರದ ಬಳಿ ಸರ್ಕಾರ ಗುರುತಿಸಿರುವ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಕೋವಿಡ್‌ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರವನ್ನು ಸರ್ಕಾರದ ಶಿಷ್ಟಾಚಾರ ಅನುಸಾರ ಮಾಡುವುದಕ್ಕಾಗಿ ಜಿಲ್ಲೆಯಲ್ಲಿ 15 ಮಂದಿ ಪಿಎಫ್ಐ ಕಾರ್ಯಕರ್ತರು ತರಬೇತಿ ಪಡೆದಿದ್ದಾರೆ.

ಶನಿವಾರ ಆರು ಮಂದಿ ಅಂತ್ಯಕ್ರಿಯೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಅವರು ಮನೆ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಇದನ್ನೂ ಓದಿ... ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಸಾವು


ಅಂತ್ಯಸಂಸ್ಕಾರ ನಡೆಸುತ್ತಿರುವ ಪಿಎಫ್ಐ ಕಾರ್ಯಕರ್ತರು 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು