ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. 534 ಮಂದಿಗೆ ಕೊರೊನಾ ಸೋಂಕು ತಗುಲಿದೆ. 13 ಮಂದಿ ಮೃತಪಟ್ಟಿದ್ದಾರೆ. 683 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬುಧವಾರ ಕೇವಲ 128 ಮಂದಿಯನ್ನು ಮಾತ್ರವೇ ಹೋಂಐಸೋಲೇಷನ್ಗೆ ಕಳುಹಿಸಲಾಗಿದೆ. ಒಟ್ಟು 3,070 ಮಂದಿ ಹೋಂ ಐಸೋಲೇಷನ್ಲ್ಲಿಯೇ ಇದ್ದಾರೆ. 48 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 90 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 444 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 38 ಮಂದಿ ಮಕ್ಕಳೂ ಸೇರಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 196, ಗುಂಡ್ಲುಪೇಟೆಯಲ್ಲಿ 131, ಕೊಳ್ಳೇಗಾಲದಲ್ಲಿ107, ಹನೂರು 69, ಯಳಂದೂರಿನಲ್ಲಿ 31 ಮಂದಿ ಹೊಸದಾಗಿ ಸೋಂಕಿತರಾಗಿದ್ದಾರೆ.

ಚಾಮರಾಜನಗರ ಜಿಲ್ಲಾ ಕೋವಿಡ್ಅಂಕಿಅಂಶ

18,115; ಒಟ್ಟು ಸೋಂಕಿತರು

4,373; ಸಕ್ರಿಯ ಪ್ರಕರಣ

13,457; ಗುಣಮುಖರಾದವರು

289; ಒಟ್ಟು ಸಾವು

ದಿನದ ಏರಿಕೆ

ಹೊಸ ಪ್ರಕರಣ; 534 (ಏರಿಕೆ)

ಗುಣಮುಖ; 683 (ಏರಿಕೆ)

ಸಾವು; 13 (ಇಳಿಕೆ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.