ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಡಿ.ಎಸ್‌. ರಮೇಶ್‌ ಹೊಸ ಜಿಲ್ಲಾಧಿಕಾರಿ

Last Updated 21 ಅಕ್ಟೋಬರ್ 2022, 19:18 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಡಿ.ಎಸ್‌.ರಮೇಶ್‌ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.

2010ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ರಮೇಶ್‌ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

ಚಾರುಲತಾ ಸೋಮಲ್‌ ಅವರು 2021ರ ನವೆಂಬರ್‌ 15ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ವರ್ಷ ತುಂಬುವ ಮೊದಲೇ ಅವರು ವರ್ಗಾವಣೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT