ಶನಿವಾರ, ಜುಲೈ 31, 2021
25 °C

ಕೊಳ್ಳೇಗಾಲ: ಅನುಮಾನಾಸ್ಪದವಾಗಿ ತಾಯಿ, ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಗಿರಿಸತ್ತಿ ಕೆರೆಯಲ್ಲಿ ಅನುಮಾನಾಸ್ಪದವಾಗಿ ತಾಯಿ ಹಾಗೂ ಮಗುವಿನ ಶವ ಪತ್ತೆಯಾಗಿದೆ.

ಗ್ರಾಮದ ಸಂಗೀತಾ (23), ಅವರ ಪುತ್ರ ಕರಣ್ (3) ಮೃತರು. ಗ್ರಾಮದ ಮಂಜು 5 ವರ್ಷಗಳ ಹಿಂದೆ ಬೆಂಗಳೂರಿನ ಸಂಗೀತಾ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಸಂಗೀತಾ ಅವರ ತಾಯಿ–ತಂದೆ ನೀಡಿದ ದೂರಿನ ಮೇರೆಗೆ ಪತಿ ಮಂಜು ಹಾಗೂ ಅತ್ತೆಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು