ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಬೆಳ್ಳಿ ತಟ್ಟೆ ಕಾಣಿಕೆ

Published 12 ಮೇ 2024, 15:35 IST
Last Updated 12 ಮೇ 2024, 15:35 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಇಲ್ಲಿನ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಬೆಂಗಳೂರಿನ ಕುಟುಂಬವೊಂದು ಬೆಳ್ಳಿ ತಟ್ಟೆಯನ್ನು ಕಾಣಿಕೆಯನ್ನಾಗಿ ಸಮರ್ಪಿಸಿದೆ. 

ಮೂಲತಃ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಸುಜ್ಜಲೂರು ಗ್ರಾಮದ ನಾಗಮಣಿ ಮತ್ತು ಅವರ ಕುಟುಂಬ ವರ್ಗದವರು ಈ ಕಾಣಿಕೆಯನ್ನು ನೀಡಿದ್ದು, ದೀಪ ಸಹಿತ ಬೆಳ್ಳಿ ತಟ್ಟೆಯು 1.600 ಕೆಜಿ ತೂಕ ಇದೆ.

ನಾಗಮಣಿ ಹಾಗೂ ಅವರ ಕುಟುಂಬದ ಸದಸ್ಯರು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಭಾನುವಾರ ಬೆಳ್ಳಿ ತಟ್ಟೆಯನ್ನು ಹಸ್ತಾಂತರಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT