ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 18 ಪ್ರಕರಣ ದೃಢ, 68 ಮಂದಿ ಸೋಂಕಿತರು

Last Updated 4 ಏಪ್ರಿಲ್ 2021, 3:34 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 18 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ.

ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 68ಕ್ಕೆ ಏರಿದೆ. ಇವರಲ್ಲಿ ಇಬ್ಬರು ಐಸಿಯುನಲ್ಲಿದ್ದಾರೆ. 36 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 7,101ಕ್ಕೆ ಏರಿದೆ. 6,901 ಮಂದಿ ಗುಣಮುಖರಾಗಿದ್ದಾರೆ. ಶನಿವಾರ 1,044 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,027 ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT