ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಚಿರತೆ ದಾಳಿಗೆ ದನಗಾಹಿ ಬಲಿ

Last Updated 23 ಸೆಪ್ಟೆಂಬರ್ 2022, 6:06 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಎಂಬುವವರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ.

ಅವರೊಂದಿಗಿದ್ದ ಕುರಿಯೊಂದನ್ನೂ ಚಿರತೆ ಕೊಂದಿದೆ.

ಇದೇ ಪ್ರದೇಶದಲ್ಲಿ ಈ ಹಿಂದೆ ಮೇಕೆಯೊಂದನ್ನು ಚಿರತೆ‌ ಕೊಂದಿತ್ತು.

ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಚಿರತೆಯನ್ನು ಸೆರೆ‌ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT