ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸ್ಮರಣೆ: ಅಮೃತಭೂಮಿಯ ಸಮಾಧಿಗೆ ಪುಷ್ಪ ನಮನ 

Last Updated 13 ಫೆಬ್ರುವರಿ 2021, 5:51 IST
ಅಕ್ಷರ ಗಾತ್ರ

ಚಾಮರಾಜನಗರ: ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 85ನೇ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹೊಂಡರಬಾಳುವಿನಲ್ಲಿರುವ ಅಮೃತಭೂಮಿಯಲ್ಲಿ ನಂಜುಂಡಸ್ವಾಮಿ ಅವರ ಸಮಾಧಿಗೆ ಪುಷ್ಪಾರ್ಚನೆ ಮಾಡಲಾಯಿತು.

ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಷಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ಸಿಗಲಿದೆ.

ಪ್ರೊ.ಎಂಡಿಎನ್ ಸ್ವಾಭಿಮಾನಿ ರೈತ ಉತ್ಪಾದಕ ಕಂಪನಿ-ಕರ್ನಾಟಕ ಸಂಸ್ಥೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT