ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು: ಐದನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

Published 26 ಫೆಬ್ರುವರಿ 2024, 16:19 IST
Last Updated 26 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮದಲ್ಲಿ ರೈತರ ಮೇಲಿನ ಹಲ್ಲೆ ಖಂಡಿಸಿ ರೈತರು ಅರಣ್ಯ ಇಲಾಖೆ ಮುಂಭಾಗ ನಡೆಸುತ್ತಿರುವ ಪ್ರತಿಬಟನೆ ಐದನೇ ದಿನಕ್ಕೆ‌ ಕಾಲಿಟ್ಟಿದೆ.

ರೈತ ಸಂಘದ ಅಧ್ಯಕ್ಷ ಗೌಡೇಗೌಡ ಮಾತನಾಡಿ,‘ರೈಯರ ಮೇಲೆ ಹಲ್ಲೆ ನಡೆಸಿರುವ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಅಥವಾ ಹಲ್ಲೆ ಮಾಡಿರುವ ಸಿಬ್ಬಂದಿ ರೈತರ ಬಳಿ ಬಂದು ಕ್ಷಮೆಯಾಚಿಸಬೇಕು ಎಂದು ರೈತರು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈಗಾಗಲೆ ರಾಜ್ಯಾಧ್ಯಕ್ಷರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ಕೂಡಲೇ ಅಧಿಕಾರಿಗಳು ಕ್ತಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT