ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ: ರೈತ ಸಂಘ, ಬಿಜೆಪಿ ಮುಖಂಡರ ನೂಕಾಟ, ತಳ್ಳಾಟ

ಚಾಮರಾಜನಗರ: ಬಿಜೆಪಿ ಮತ್ತು ಮೈತ್ರಿಕೂಟ ಸೋಲಿಸಿ ಅಭಿಯಾನಕ್ಕೆ ಆಕ್ಷೇಪ
Published : 24 ಏಪ್ರಿಲ್ 2024, 16:17 IST
Last Updated : 24 ಏಪ್ರಿಲ್ 2024, 16:17 IST
ಫಾಲೋ ಮಾಡಿ
Comments
ಇದು ಆರ್‌ಎಸ್‌ಎಸ್‌ ಬಿಜೆಪಿಯ ಗೂಂಡಾಗಿರಿ. ಇದಕ್ಕೆ ನಾವು ಹೆದರುವುದಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ
ಬಡಗಲಪುರ ನಾಗೇಂದ್ರ ರೈತ ಸಂಘದ ರಾಜ್ಯಾಧ್ಯಕ್ಷ
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಪೊಲೀಸರು ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು
ಪದ್ಮಿನಿ ಸಾಹು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ನಕಲಿ ರೈತ ಹೋರಾಟಗಾರರು ಕಾಂಗ್ರೆಸ್‌ ಏಜೆಂಟರ ರೀತಿ ವರ್ತಿಸುತ್ತಿದ್ದು ಪ್ರಧಾನಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ
ವೃಷಬೇಂದ್ರಪ್ಪ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT