ಸೋಮವಾರ, ಏಪ್ರಿಲ್ 12, 2021
29 °C

ರಾಶಿಭೋಳನ ಗುಡ್ಡಕ್ಕೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮದ ಬಳಿಯ ರಾಶಿಭೋಳನ ಗುಡ್ಡಕ್ಕೆ ಯಾರೂ ಕಿಡಿಗೇಡಿಗಳು ಭಾನುವಾರ ಬೆಂಕಿ ಹಚ್ಚಿದ್ದರಿಂದ ಸುಮಾರು 10 ಎಕರೆ ಕುರುಚಲು ಗಿಡಗಳು ಸುಟ್ಟು ಹೋಗಿವೆ.

ಭಾನುವಾರ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಸಿಬ್ಬಂದಿ ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾದರು ಬೆಂಕಿ ಇದಕ್ಕಿದ್ದಂತೆ ಹೆಚ್ಚಾದ ಪರಿಣಾಮ ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು