ಮಂಗಳವಾರ, ಮಾರ್ಚ್ 28, 2023
31 °C

ಚಾಮರಾಜನಗರ: ಐದು ಹೊಸ ಪ್ರಕರಣ, ಏಳು ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಹೊಸ ಐದು ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಏಳು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ. 

80 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ ಇಬ್ಬರು ಐಸಿಯುನಲ್ಲಿದ್ದಾರೆ. 19 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,349ಕ್ಕೆ ಏರಿದೆ. 31,732 ಮಂದಿ ಗುಣಮುಖರಾಗಿದ್ದಾರೆ. 

ಶುಕ್ರವಾರ 2,590 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,586 ಮಂದಿಯ ವರದಿ ನೆಗೆಟಿವ್‌ ಬಂದಿವೆ. ನಾಲ್ವರಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಚಿಕ್ಕಮಗಳೂರಿನಲ್ಲಿ ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು