ಚಾಮರಾಜನಗರ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ, ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗವಾಗಿ ಘೋಷಿಸಲು ನಿರ್ಧರಿಸಿದ್ದಾರೆ.

ರೈತರ ಪರವಾಗಿ ಹೋರಾಟ ನಡೆಸುವವರ ವ್ಯವಹಾರಗಳು ಪಾರದರ್ಶಕವಾಗಿರಬೇಕು
ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.