ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 44 ಮಂದಿ ಚೇತರಿಕೆ

Last Updated 22 ಜುಲೈ 2021, 16:39 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 29 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 44 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 288ಕ್ಕೆ ಇಳಿದಿದೆ. ಸೋಂಕಿತರ ಪೈಕಿ 15 ಮಂದಿ ಐಸಿಯುನಲ್ಲಿ, 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆ 31,625ಕ್ಕೆ ಏರಿದೆ. 30,872 ಮಂದಿ ಚೇತರಿಕೆ ಕಂಡಿದ್ದಾರೆ.

ಗುರುವಾರ 1,570 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,537 ವರದಿಗಳು ನೆಗಟಿವ್‌ ಆಗಿವೆ. 33 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಮೂರು ಪ್ರಕರಣಗಳು ಬೇರೆ ಜಿಲ್ಲೆಗಳಿಗೆ ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT