ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಐವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ
40 ಮಂದಿ ಸೋಂಕಿತರಿದ್ದಾರೆ. ಸತತ ಎರಡನೇ ದಿನವೂ ಐಸಿಯುನಲ್ಲಿ ಒಬ್ಬರೂ ಇಲ್ಲ. 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,297ಕ್ಕೆ ಏರಿದೆ. 31,919 ಮಂದಿ ಗುಣಮುಖರಾಗಿದ್ದಾರೆ.
1,782 ಮಂದಿಯ ಕೋವಿಡ್ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, 1,778 ವರದಿಗಳು ನೆಗೆಟಿವ್ ಬಂದಿವೆ. ನಾಲ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಖಚಿತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.