ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರಿಗೆ ಕೋವಿಡ್‌, 8 ಮಂದಿ ಗುಣಮುಖ

Last Updated 27 ಸೆಪ್ಟೆಂಬರ್ 2021, 2:32 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ ನಾಲ್ಕು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದು, ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 42ಕ್ಕೆ ಇಳಿದಿದೆ. ಸೋಂಕಿತರ ಪೈಕಿ ಐಸಿಯುನಲ್ಲಿ ಇಬ್ಬರು, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,477ಕ್ಕೆ ಏರಿದೆ. 31,897 ಮಂದಿ ಗುಣಮುಖರಾಗಿದ್ದಾರೆ.

ಭಾನುವಾರ2,038 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,034 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT