ಶನಿವಾರ, ಅಕ್ಟೋಬರ್ 23, 2021
24 °C

ಚಾಮರಾಜನಗರ: ನಾಲ್ವರಿಗೆ ಕೋವಿಡ್‌, ಐವರು ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ನಾಲ್ವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಐವರು ಚೇತರಿಸಿಕೊಂಡಿದ್ದು, ಸಾವು ಸಂಭವಿಸಿಲ್ಲ.   

ಸದ್ಯ ‌41 ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಐಸಿಯುನಲ್ಲಿ ಇಬ್ಬರು, 16 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,481 ಪ್ರಕರಣಗಳು ದೃಢಪಟ್ಟಿವೆ. 31,902 ಮಂದಿ ಗುಣಮುಖರಾಗಿದ್ದಾರೆ.  

ಸೋಮವಾರ 1,781 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,777 ವರದಿಗಳು ನೆಗೆಟಿವ್‌ ಬಂದಿವೆ. ಗುಂಡ್ಲುಪೇಟೆ ಹಾಗೂ ಯಳಂದೂರು ತಾಲ್ಲೂಕುಗಳ ತಲಾ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು