ಗುಂಡ್ಲುಪೇಟೆ: ಪಟ್ಟಣದ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ಣ ಫಲಿತಾಂಶ ಪಡೆದಿದೆ.

7 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮೂವರು ವಿದ್ಯಾರ್ಥಿಗಳು ಆರು ನೂರಕ್ಕೂ ಹೆಚ್ಚು ಅಂಕಗಳಿಸಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಶಿಕ್ಷಕ ಫಾದರ್ ರಿಜೀಶ್ ಪುತಿಯಾ ಪರಂಬಿಲ್ ಅಭಿನಂದಿಸಿದ್ದಾರೆ. ಚೈತ್ರಾ.ಎಂ ಶೇ 98.24 (614), ಅರ್ಚನಾ.ಎಲ್.ಎಂ ಶೇ 96.64 (604), ಸುಪ್ರೀತ್.ಎಂ 96.32% (602)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.