ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಳ್ಳೇಗಾಲ | ಜೂಜಾಟ: 11 ಮಂದಿ ಬಂಧನ

Published : 10 ಸೆಪ್ಟೆಂಬರ್ 2024, 14:07 IST
Last Updated : 10 ಸೆಪ್ಟೆಂಬರ್ 2024, 14:07 IST
ಫಾಲೋ ಮಾಡಿ
Comments

ಕೊಳ್ಳೇಗಾಲ: ಇಲ್ಲಿನ ಮೇದರ ಬೀದಿಯ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದವರ ಮೇಲೆ ನಗರ ಪೊಲೀಸರು ದಾಳಿ ನಡೆಸಿ 11 ಮಂದಿಯನ್ನು ಬಂಧಿಸಿದ್ದಾರೆ

ಮೇದರ ಬೀದಿಯ ಚೇತನ್, ಮಹದೇವ, ಅಕ್ಷಯ್ ಕುಮಾರ್, ನಾಗರಾಜು, ಚೇತನ್, ರಾಘವೇಂದ್ರ, ಚೆಲುವ, ನಾರಾಯಣ ಶಂಕರ್, ಮೋಹನ್, ಗೋಪಿ, ನಾಗೇಶ ಬಂಧಿತರು.

ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ವರ್ಷಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಪಡಕ್ಕಿಟ್ಟಿದ್ದ ₹1.6 ಲಕ್ಷವನ್ನು ವಶಪಡಿಸಿಕೊಂಡಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT