ಚಾಮರಾಜನಗರ: ಹನ್ನೊಂದೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಮಲತಂದೆಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯು ಬಾಲಕಿ ಮೇಲೆ ಮೂರ್ನಾಲ್ಕು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

‘ಬಾಲಕಿ ತಾಯಿ ನೀಡಿರುವ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್ ಎನ್.ಸಿ.ನಾಗೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.