ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಚುನಾವಣೆ: 14 ನಾಮಪತ್ರಗಳು ಸಲ್ಲಿಕೆ

Last Updated 7 ಡಿಸೆಂಬರ್ 2020, 15:23 IST
ಅಕ್ಷರ ಗಾತ್ರ

ಚಾಮರಾಜನಗರ: ಇದೇ 22ರಂದು ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.

ಮೊದಲ ಹಂತದಲ್ಲಿ ಚಾಮರಾಜನಗರ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಯ 280 ಕ್ಷೇತ್ರಗಳ 742 ಸ್ಥಾನಗಳಿಗೆ ಮತ್ತು ಗುಂಡ್ಲುಪೇಟೆ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ 196 ಕ್ಷೇತ್ರಗಳ 499 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಯೂ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನ 14 ನಾಮಪತ್ರಗಳು ಸಲ್ಲಿಕೆಯಾಗಿವೆ. ಚಾಮರಾಜನಗರ ತಾಲ್ಲೂಕಿನಲ್ಲಿ ಒಂಬತ್ತು ಹಾಗೂ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಐವರು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಅಲ್ಲಿಕೆಗೆ ಇದೇ 11 ಕೊನೆಯ ದಿನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT