ಗುಂಡ್ಲುಪೇಟೆ: ಭಾರತೀಯ ಸೇನೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ತಾಲ್ಲೂಕಿನ ಕೆಬ್ಬೆಪುರ ಗ್ರಾಮದ ಶಿವಣ್ಣ ಅವರಿಗೆ ಪಟ್ಟಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ತಾಲ್ಲೂಕಿನ ಜನರು ಹೂಮಳೆಗೆರೆದು ಅಭಿಮಾನ ವ್ಯಕ್ತಪಡಿಸಿದರು.

ಈ ವೇಳೆ ಹಸಗೂಲಿ ಸಿದ್ದಯ್ಯ, ಎಚ್.ಎಚ್.ನಾಗರಾಜು, ನಿವೃತ್ತ ಸೈನಿಕರಾದ ನಾಗಪ್ಪ, ಶಿವಕುಮಾರ್, ಗವಿಸ್ವಾಮಿ, ಬಸವಯ್ಯ, ವಕೀಲ ಸಿದ್ದೇಶ್, ರಾಜೇಶ್, ಚನ್ನಬಸವಯ್ಯ, ಸುಭಾಷ್ ಮಾಡ್ರಹಳ್ಳಿ, ಕಾವಲು ಪಡೆ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲಿಕ್, ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಈಶ್ವರ್, ಸಾಹಿತಿ ಕಾಳಿಂಗ ಸ್ವಾಮಿ, ಸ್ವಾಮಿ ಹಂಗಳ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-853050445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.