ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹನುಮ ಜಯಂತಿ ಆಚರಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು
ಹನುಮ ಭಕ್ತರು-ಪೊಲೀಸರ ನಡುವೆ ವಾಗ್ವಾದ
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಎಂಡಿಸಿಸಿ ಬ್ಯಾಂಕ್ ಮುಂಭಾಗ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಕಾರರಿಗೆ ತಡೆಯೊಡ್ಡಿದಾಗ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಹಮನು ಜಯಂತಿ ಆಚರಣಾ ಸಮಿತಿ ಸದಸ್ಯರು ಹಾಗೂ ಎಎಸ್‌ಪಿ ಶಶಿಧರ್ ಡಿವೈಎಸ್ಪಿ ಸ್ನೇಹಾರಾಜ್ ಅವರ ನಡುವೆ ಮಾತಿನ ಚಕಮಕಿ ನಡೆಯಿತು.