ಗುಂಡ್ಲುಪೇಟೆ: ಪಟ್ಟಣದ ಪುರಸಭೆ ಕಚೇರಿಯಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳ ಒಡಗೂಡಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಶರವಣ ಮಾತನಾಡಿ, ಅಂಬೇಡ್ಕರ್ ಸಂವಿಧಾನ ಇಡೀ ದೇಶಕ್ಕೆ ದಾರಿ ದೀಪವಾಗಿದೆ. ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ ನೀಡಿದ್ದಾರೆ. ಬಹುಮುಖ್ಯವಾಗಿ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ನೀಡಿ ತಮ್ಮ ಪ್ರತಿನಿಧಿಗಳನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದ್ದಾರೆ. ಅಂಬೇಡ್ಕರ್ ಆಶಯದಂತೆ ಸಮಾನತೆಯಿಂದ ಬಾಳಿದರೆ ದೇಶ ರಾಮ ರಾಜ್ಯವಾಗಲಿದೆ ಎಂದು ತಿಳಿಸಿದರು.

ವಿವಿಧ ಸಂಘಟನೆ ಮುಖಂಡರು ಹಾಗೂ ಪುರಸಭೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-2041779308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.