ಗುಂಡ್ಲುಪೇಟೆ: ತಾಲ್ಲೂಕಿನ ಕೂತನೂರು ಗ್ರಾಮದಲ್ಲಿ ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಬಫರ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಕೂತನೂರು ಗ್ರಾಮದ ಲಕ್ಷ್ಮಣ್(30) ಬಂಧಿತ. ಮಾಹಿತಿ ಅರಿತ ಪೊಲೀಸರು ಮನೆಯ ಪಕ್ಕದ ಹಿತ್ತಲಿನಲ್ಲಿ ಜಿಂಕೆ ಮಾಂಸವನ್ನು ಕತ್ತರಿಸಿ ಮಾರಾಟ ಮಾಡುತ್ತಿದ್ದಾಗ ಅರಣ್ಯಾಧಿಕಾರಿ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಮಾಂಸದ ಜೊತೆಗೆ ಜಿಂಕೆಯ ತಲೆ, ಕಾಲುಗಳು ಸಿಕ್ಕಿವೆ.

ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-1841807081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.