ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ಪೆಟ್ರೋಲ್ ಬಂಕ್ ಹಿಂಭಾಗ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿ ಒಂದು ಲಕ್ಷಕ್ಕೂ ಅಧಿಕ ನಗದು ವಶಕ್ಕೆ ಪಡೆದಿದ್ದಾರೆ.

ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗುಂಡ್ಲುಪೇಟೆ ಠಾಣೆ ಆರಕ್ಷಕ ನಿರೀಕ್ಷಕ ಎನ್.ಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ₹1,10,310 ನಗದು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕ ಮುತ್ತುರಾಜ್ ಎಂ. ಪ್ರಶಂಸೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಕ್ರಮಗಳನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-715960145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.