ಗುಂಡ್ಲುಪೇಟೆ: ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕೇರಳದ ಮಾನಂದವಾಡಿಯ ಅಭಿಷೇಕ್ ಮುಮಾರ್ ಆರ್.(26) ಎಂಬಾತನನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಕೆಎಸ್ಆರ್ಟಿ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆರೋಪಿ ಮೈಸೂರಿನಿಂದ ಗುಂಡ್ಲುಪೇಟೆಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದು, ಗಾಂಜಾ ಸಾಗಣೆ ಮಾಡುತ್ತಿದ್ದ ಮಾಹಿತಿ ಮೇರೆಗೆ ಗುಂಡ್ಲುಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದರು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತನನ್ನು ಪರಿಶೀಲನೆಗೆ ಒಳಪಡಿಸಿದಾಗ ಬ್ಯಾಗ್ನಲ್ಲಿ 55 ಗ್ರಾಂ ಗಾಂಜಾ ಇರುವುದು ಕಂಡು ಬಂದಿದೆ. ಕೂಡಲೇ ಆತನನ್ನು ಬಂಧಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-584940561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.