ಗುಂಡ್ಲುಪೇಟೆ: ತಾಲ್ಲೂಕಿನ ಕೋಟೆಕೆರೆ ಗ್ರಾಮದ ಬಳಿ ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಪಡಿತರ ಅಕ್ಕಿಯನ್ನು ಬೇಗೂರು ಠಾಣೆ ಪೊಲೀಸರು ವಶಕ್ಕೆ ಪಡೆದು ಪಟ್ಟಣದ ಜಾಕೀರ್ ಹುಸೇನ್ ನಗರದ ಮಹಮ್ಮದ್ ಅತ್ತಾರ್ ಬಿನ್ ಮಹಮ್ಮದ್ ಅಕ್ಟರ್(26)ನನ್ನು ಬಂಧಿಸಿದ್ದಾರೆ ನಡೆದಿದೆ.

ಆಹಾರ ಇಲಾಖೆಯ ಶಿರಸ್ತೆದಾರ್ ಅರವಿಂದ್ ನೀಡಿದ ದೂರಿನಂತೆ ಪಿಎಸ್ಐ ಎಚ್.ಕೆ.ನವೀನ್, ಸಿಬ್ಬಂದಿ ಕೋಟೆಕೆರೆ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿದಾಗ ಪಡಿತರ ಅಕ್ಕಿ ಸಾಗಿಸುತ್ತಿರುವುದು ಪತ್ತೆಯಾಯಿತು. ಆರೋಪಿಯಿಂದ ಟಾಟಾ ಇಂಡಿಕಾ ಕಾರು ಹಾಗೂ 13 ಪ್ಲಾಸ್ಟಿಕ್ ಚೀಲಗಳಲ್ಲಿ ಇದ್ದ 5.93 ಕ್ವಿಂಟಲ್ ಪಡಿತರ ಅಕ್ಕಿಯನ್ನು (₹20,162 ಅಂದಾಜು ಮೌಲ್ಯ)ವಶ ಪಡಿಸಿಕೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-37-122671934

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.