ಗುಂಡ್ಲುಪೇಟೆ: ಪುರಸಭೆಯ ಮೊದಲ ಮಹಿಳಾ ಅಧ್ಯಕ್ಷೆ, ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆ ಎಂ.ಪುಟ್ಟತಾಯಮ್ಮ (89) ಬುಧವಾರ ನಿಧನರಾದರು. ಅವರಿಗೆ ಪುತ್ರ ಜವಹರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ರಾಜಶೇಖರ್ ಮತ್ತು ಪುತ್ರಿ ಇದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಪುಟ್ಟತಾಯಮ್ಮ ಅಪಾರ ಕೆಲಸ ಮಾಡಿದ್ದರು. ಅವರ ಅಧಿಕಾರವಧಿಯಲ್ಲಿ ಪಟ್ಟಣದ ವೃತ್ತಗಳು ಮತ್ತು ಬಡಾವಣೆಗಳಿಗೆ ಸಾಹಿತಿಗಳ ಮತ್ತು ಹಿರಿಯ ರಾಜಕೀಯ ನಾಯಕರ ಹೆಸರುಗಳನ್ನು ನಾಮಕರಣ ಮಾಡಲಾಗಿತ್ತು. ಮೃತರ ಅಂತ್ಯಕ್ರಿಯೆ ಬುಧವಾರ ಪಟ್ಟಣದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-2020723091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.