ಗುಂಡ್ಲುಪೇಟೆ: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮಕ್ಕಳಿಗೆ ಗುಂಡ್ಲುಪೇಟೆ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಲಾಯಿತು.

ಎ.ಎಸ್.ಐ ಮಹೇಶ್ ಅವರ ಪುತ್ರಿ ಅಕ್ಷತಾ ಎಂ. ಪಿಯುಸಿ ಪರೀಕ್ಷೆಯಲ್ಲಿ ಶೇ 89.5ರಷ್ಟು ಅಂಕ ಪಡೆದಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಪ್ರಕಾಶ್ ಪುತ್ರ ಧನುಷ್ ಎಂ.ಪಿ ಶೇ96 ಮತ್ತು ಸುರೇಶ್ ಪುತ್ರಿ ವರ್ಷಿಣಿ ಶೇ81ರಷ್ಟು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಇನ್ಸ್ಟೆಕ್ಟರ್ ಜಯಕುಮಾರ್ ಮಾತನಾಡಿ, ಸಿಬ್ಬಂದಿ ಮಕ್ಕಳನ್ನು ಉತ್ತೇಜಿಸುವ ಸಲುವಾಗಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಗಿದೆ ಎಂದರು. ಈ ವೇಳೆ ಎ.ಎಸ್.ಐ. ಮಹೇಶ್, ಕಾನ್ಸ್ಟೆಬಲ್ಗಳಾದ ಪ್ರಕಾಶ್, ಸುರೇಶ್, ಭಂಟಪ್ಪ, ನಟೇಶ್, ಸುನೀಲ್, ಲೋಕೇಶ್, ಪ್ರೊಬೆಷನರಿ ಪಿ.ಎಸ್.ಐಗಳಾದ ಪುರುಷೋತ್ತಮ್, ಮುತ್ತಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-37-199356460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.