ಗುಂಡ್ಲುಪೇಟೆ: ತಾಲ್ಲೂಕಿನ ತಗ್ಗಲೂರು ಗ್ರಾಮದ ರೈತರ ಜಮೀನಿನಲ್ಲಿ ಭಾನುವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದೆ. ಇದರಿಂದ ರೈತರು ಆತಂಕಗೊಂಡಿದ್ದಾರೆ.

ತಗ್ಗಲೂರು ಗ್ರಾಮದ ಸಿದ್ದನಾಯಕ ಎಂಬುವವರ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಹುಲಿಯನ್ನು ಕಂಡು ಗಾಬರಿಗೊಂಡಿದ್ದಾರೆ. ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಗುಂಡ್ಲುಪೇಟೆ ಬಫರ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಓಡಾಟ ನಡೆಸಿದ ಜಮೀನಿನಲ್ಲಿ ಹೆಜ್ಜೆ ಗುರುತು ಪರಿಶೀಲನೆ ನಡೆಸಿದರು.

ಹುಲಿ ಸೆರೆಗೆ ಒತ್ತಾಯ: ತಗ್ಗಲೂರು ಗ್ರಾಮದ ಸುತ್ಲು ಆಗಾಗ್ಗೆ ಹುಲಿ ಕಾಣಿಸಿಕೊಳ್ಳುತ್ತಿದ್ದು, ಜಾನುವಾರು, ಮೇಕೆಗಳನ್ನು ಕೊಂದು ಹಾಕಿದೆ. ರೈತರು ಜಮೀನಿಗಳಿಗೆ ಹೋಗಲು ಹಿಂದೇಟು ಹಾಕುವಂತಾಗಿದೆ. ಕೂಡಲೇ ಬೋನ್ ಇರಿಸಿ ಹುಲಿ ಸೆರೆಗೆ ಕ್ರಮ ವಹಿಸಬೇಕೆಂದು ಗ್ರಾಮದ ಮುಖಂಡ ದೊರೆಸ್ವಾಮಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-37-1557394129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.