ಗುಂಡ್ಲುಪೇಟೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕೊಡಸೋಗೆ ಶಿವಪ್ರಸಾದ್ (ಗುಂಡಣ್ಣ) ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಸಿದ್ದ 6 ಮಂದಿ ಪೈಕಿ ಐವರು ನಾಮಪತ್ರ ವಾಪಸ್ ಪಡೆದಿದ್ದರಿಂದ ಕೊಡಸೋಗೆ ಶಿವಪ್ರಸಾದ್ ಅವರ ಆಯ್ಕೆಯನ್ನು ಚುನಾವಣಾಧಿಕಾರಿಯಾದ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಅಂಕಪ್ಪ ಘೋಷಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಮಹಾಸಭಾ ಮಾಜಿ ಅಧ್ಯಕ್ಷ ಕಮರಹಳ್ಳಿರವಿ, ನಿರ್ದೇಶಕರಾದ ಎಚ್.ಎಂ.ನಂದೀಶ್, ಡಿ.ಬಿ.ಕುಮಾರ್, ಮುಖಂಡರಾದ ಕಡಬೂರುಮಂಜುನಾಥ್, ಸಿ.ಮಹದೇವಪ್ರಸಾದ್, ಎಚ್.ಎನ್.ನಟೇಶ್, ಎಚ್.ಎಸ್.ಪ್ರಸಾದ್, ನಾಗೇಂದ್ರ, ಗುರುಸ್ವಾಮಿ, ಮಹೇಂದ್ರ, ರೇವಣ್ಣ, ಶಂಕರ್, ಸುಬ್ಬು, ವಿಜಯ್ ಬೊಮ್ಮನಹಳ್ಳಿ, ಎಚ್.ಎಸ್.ಪ್ರಸಾದ್, ರಾಮಲಿಂಗಪ್ಪ, ಮಂಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-37-365981835

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.