ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಗಾ ಲೋಕ ಅದಾಲತ್

Published 8 ಡಿಸೆಂಬರ್ 2023, 16:17 IST
Last Updated 8 ಡಿಸೆಂಬರ್ 2023, 16:17 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಲಯದಲ್ಲಿ ಡಿ. 9ರಂದು ಮೆಗಾ ಲೋಕ ಅದಾಲತ್ ನಡೆಯಲಿದೆ.

ಜೆ.ಎಂ.ಎಫ್.ಸಿ ಹಿರಿಯ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಳವಾರ್ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ  ಶಿವಕುಮಾರ ಜಿ.ಜೆ ನೇತೃತ್ವದಲ್ಲಿ  ಡಿ.9ರಂದು ಲೋಕ್ ಅದಾಲತ್  ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಬೈಟಕ್‍ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ ಅದಾಲತ್‍ನ್ನು ನಡೆಸಲಾಗುತ್ತದೆ.

ಹಿಂದಿನ ಲೋಕ್ ಅದಾಲತ್ ಅನ್ನು ವಕೀಲರು, ಕಕ್ಷಿದಾರರು, ವಿಮಾ ಕಂಪನಿಗಳು, ವಿವಿಧ ಇಲಾಖೆಯ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಿ ಹಲವಾರು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು. ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಗುರಿ ಹೊಂದಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT