ಚಾಮರಾಜನಗರ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಹನೂರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಹನೂರು ತಾಲ್ಲೂಕು ಪಂಚಾಯಿತಿ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮೇ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹನೂರಿನ ಜಿ.ವಿ ಗೌಡ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐ.ಟಿ.ಐ ಎಂಜಿನಿಯರಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಹುದು.

ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್, ಕೇನ್ಸ್ ಟೆಕ್ನಾಲಜಿ, ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಭಾರತ್ ಫೈನಾನ್ಷಿಯಲ್ ಇನ್ಕ್ಲೂಷನ್ ಲಿಮಿಟೆಡ್, ಮುತ್ತೂಟ್ ಮೈಕ್ರೋಫಿನ್, ಐ.ಡಿ.ಎಫ್.ಸಿ ಫಸ್ಟ್ ಬ್ಯಾಂಕ್, ರಾಜ್ ಬಯೋ ಆರ್ಗಾನಿಕ್ಸ್, ಶಾಂತಿ ಸಿಲ್ಕ್ ಇಂಡಸ್ಟ್ರಿ, ತೇಜಸ್ವಿನಿ ಎಂಟರ್ಪೈಸಸ್, ಅಪೋಲೋ ಫಾರ್ಮಸಿ, ಹೋಂಡಾ, ಎ.ಯು ಸ್ಮಾಲ್ ಫೈನಾನ್ಸ್ ಬ್ಯಾಂಕ್, ನವಭಾರತ್ ಫರ್ಟಿಲೈಸರ್ಸ್ ಲಿಮಿಟೆಡ್, ಒಬಾಳಿ ಸೌಹಾರ್ದ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರ ಮತ್ತು ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 08224-200130, 08224-224430, 8105725710, 9731906898 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-1917436786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.