ಹನೂರು: ತಾಲ್ಲೂಕಿನ ನಾಲ್ ರೋಡ್ ಸಮೀಪ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದೆ.

ಅಪಘಾತದ ವೇಳೆ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹನೂರಿನಿಂದ ಜಲ್ಲಿಪಾಳ್ಯ ಕಡೆಗೆ ತೆರಳುತ್ತಿದ್ದ ಬಸ್, ಎದುರಿಗೆ ಬಂದ ಮತ್ತೊಂದು ವಾಹನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಮಲೆಮಹದೇಶ್ವರಬೆಟ್ಟ ಮಾರ್ಗದಲ್ಲಿ ಈಚೆಗೆ ಕೆಎಸ್ಅರ್ಟಿಸಿ ಬಸ್ ಪಲ್ಟಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಅಪಘಾತ ಸಂಭವಿಸಿರುವುದು ಪ್ರಯಾಣಿಕರಲ್ಲಿ ಆತಂಕಕ್ಕೆ ಉಂಟುಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-37-504478407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.