ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಬಿದ್ದ ಮಳೆಗೆ ಸೇಂಟ್ ಮೇರಿಸ್ ಶಾಲೆಗೆ ಹೋಗುವ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಏರಿಕಾಡು ಗ್ರಾಮದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಮರ ಉರುಳಿ ಹಾನಿಯಾಗಿದೆ. ಕೋಟೆ ಪೊದೆ ಗ್ರಾಮದಲ್ಲಿ ಮನೆಗಳ ಚಾವಣಿ ಹಾರಿ ಹೋಗಿವೆ.

ಮಾರ್ಟಳ್ಳಿ ಭಾಗದಲ್ಲಿ ಕಳೆದ ವರ್ಷ ಸಮರ್ಪಕ ಮಳೆಯಾಗದೆ ಕೆರೆ ಕಟ್ಟೆಗಳು, ಹಳ್ಳ ಕೊಳ್ಳಗಳೆಲ್ಲ ಬತ್ತಿ ಹೋಗಿದ್ದವು. ಬಿಸಿಲಿನ ತಾಪಮಾನ ಒಂದೆಡೆಯಾದರೆ, ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಆದರೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಬೀಳುತ್ತಿರುವ ಮಳೆಗೆ ಕೆರೆ ಕಟ್ಟೆಗಳು ಭರ್ತಿಯಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಒಡಿಪಿ ಸಂಸ್ಥೆ ವತಿಯಿಂದ ವಿಶೇಷ ಪ್ರಾರ್ಥನೆ: ವಡ್ಡರ ದೊಡ್ಡಿ ಬಳಿಯಿರುವ ಚೆಕ್ ಡ್ಯಾಂ ಮಳೆಯಿಂದಾಗಿ ಸಂಪೂರ್ಣವಾಗಿ ಭರ್ತಿಯಾದ ಹಿನ್ನಲೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-37-610201630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.