ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಮರಹಳ್ಳಿ | ಮನೆ ದರೋಡೆ: ₹1 ಲಕ್ಷ ಕಳವು

Published 20 ಫೆಬ್ರುವರಿ 2024, 13:58 IST
Last Updated 20 ಫೆಬ್ರುವರಿ 2024, 13:58 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಕೆಂಪನಪುರ ಗ್ರಾಮದಲ್ಲಿ ಮನೆ ಬೀಗ ಒಡೆದು ₹1 ಲಕ್ಷ ಹಣವನ್ನು ಕಳ್ಳರು ದೋಚಿರುವ ಘಟನೆ ಈಚೆಗೆ ನಡೆದಿದೆ.

ಗ್ರಾಮದ ಶಿವಣ್ಣನಾಯಕ ಎಂಬುವರು ಕಳೆದ 3 ದಿನಗಳ ಹಿಂದೆ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆಯಲ್ಲಿ ಮನೆಯ ಬಾಗಿಲು ಒಡೆದು ಮನೆಯಲ್ಲಿಟ್ಟಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.

ಘಟನೆ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದ್ದೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT