ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ಸಾಗಾಟ; ಬೈಕ್, ಮದ್ಯ ವಶ- ಆರೋಪಿ ಪರಾರಿ

Published 28 ಮಾರ್ಚ್ 2024, 16:06 IST
Last Updated 28 ಮಾರ್ಚ್ 2024, 16:06 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆ ಅಬಕಾರಿ ಪೊಲೀಸರು ಗಸ್ತನ್ನು ಚುರುಕುಗೊಳಿಸಿದ್ದು ಪಟ್ಟಣದಲ್ಲಿ ಅಕ್ರಮ ಮದ್ಯ ಸಾಗಾಟವನ್ನು ತಡೆದ ಘಟನೆ ಗುರುವಾರ ಸಂಜೆ ನಡೆದಿದೆ.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗಸ್ತು ನಡೆಸುವಾಗ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ.

ಇನ್ನು, ಸಿಬ್ಬಂದಿ ಕೇರಳ ನೋಂದಣಿ ಬೈಕ್, 5 ಲೀ. ಮದ್ಯ ವಶಪಡಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT