ಶುಕ್ರವಾರ, ಜೂನ್ 25, 2021
22 °C

ಚಾಮರಾಜನಗರದಲ್ಲಿ ಹೆಚ್ಚಾದ ಗಾಳಿಯ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಇದ್ದಕ್ಕಿದ್ದಂತೆ ಗಾಳಿಯ ಅಬ್ಬರ ಹೆಚ್ಚಾಗಿತ್ತು. ಸಾಮಾನ್ಯ ದಿನಗಳಲ್ಲಿ ಪ್ರತಿ ಗಂಟೆಗೆ 2ರಿಂದ 3 ಕಿಲೋಮೀಟರ್‌ ವೇಗದಲ್ಲಿ ಬೀಸುತ್ತಿದ್ದ ಗಾಳಿಯ ವೇಗ 9.6 ಕಿ.ಮೀಗೆ ತಲುಪಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ಮುಂಗಾರಿನಲ್ಲಿ ಬೀಸುವ ಗಾಳಿಗಿಂತಲೂ ಅಧಿಕ ಪ್ರಮಾಣದಲ್ಲಿ ಗಾಳಿ ಬೀಸಿತು. ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.