ಚಾಮರಾಜನಗರ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಗಾಳಿ ಸಹಿತ ಬಿರುಸಿನ ಮಳೆಯಾಗಿದೆ.
ಜಿಲ್ಲಾ ಕೇಂದ್ರ ಸೇರಿದಂತೆ ಚಾಮರಾಜನಗರ ತಾಲ್ಲೂಕಿನಾದ್ಯಂತ, ಸಂತೇಮರಹಳ್ಳಿ ಹೋಬಳಿ, ಯಳಂದೂರು ತಾಲ್ಲೂಕಿನಲ್ಲಿ ಜೋರಾಗಿ ಮಳೆ ಸುರಿದಿದೆ.
ನಗರದಲ್ಲಿ ಸಂಜೆ 4.30 ಬಳಿಕ ದಟ್ಟ ಮೋಡ ಕವಿಯಿತು. ಸಿಡಿಲು, ಮಿಂಚು ಗಾಳಿ ಸಹಿತ ಜೋರಾಗಿ ಐದು ಗಂಟೆಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.