ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ

Last Updated 3 ಜುಲೈ 2022, 5:26 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಾದ್ಯಂತ ಭಾನುವಾರ ಬೆಳಿಗ್ಗೆಯಿಂದ ಜಿಟಿ ಜಿಟಿ‌ ಮಳೆಯಾಗುತ್ತಿದೆ.

ನಿರಂತರವಾಗಿ ‌ಸುರಿಯುತ್ತಿರುವ ಮಳೆಯಿಂದಾಗಿ ಜನರ ಓಡಾಟ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದೆ.

ಎಲ್ಲ ತಾಲ್ಲೂಕುಗಳಲ್ಲೂ ಮಳೆಯಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆ 7.30ಕ್ಕೆ ತುಂತುರು ಮಳೆ ಆರಂಭವಾಯಿತು. 8 ಗಂಟೆಯ ‌ಬಳಿಕ ಜಿಟಿ ಜಿಟಿ ಮಳೆ ಶುರುವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT