ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ 5ಕ್ಕೆ ಎನ್‌.ಮಹೇಶ್‌ ಬಿಜೆಪಿಗೆ ಸೇರ್ಪಡೆ

Last Updated 4 ಆಗಸ್ಟ್ 2021, 17:06 IST
ಅಕ್ಷರ ಗಾತ್ರ

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಗುರುವಾರ ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದ್ದು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಸುಂದರ್‌ ಹಾಗೂ ಜಿಲ್ಲೆಯ ಇತರ ಮುಖಂಡರು ಭಾಗವಹಿಸಲಿದ್ದಾರೆ.

ಸಚಿವರಾಗಲು ಯತ್ನ: ಬೊಮ್ಮಾಯಿ ಅವರ ಸಂಪುಟ ಸೇರಲು ಎನ್‌.ಮಹೇಶ್‌ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆ ನಂತರ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಅವರ ಬೆಂಬಲಿಗರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT