ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಅಕ್ರಮ ಸಿಡಿಮದ್ದು ಹಾಕಿ ಮೀನು ಹಿಡಿಯುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಅರಣ್ಯ ಬಫರ್ ವಲಯ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಜಾಗೇರಿ ಗ್ರಾಮದ ಶಿಲುವೈಪುರದ ಜಾನ್ ಜೋಸೆಫ್ ಪೀಟರ್, ಕೊಳಂದೈ ಸ್ವಾಮಿ ಬಂಧಿತ ಆರೋಪಿಗಳು.

ಶಿವನಸಮುದ್ರದ ಕಾವೇರಿ ನದಿಯಲ್ಲಿ ಮೀನುಗಳನ್ನು ಹಿಡಿದುಕೊಂಡು ನದಿ ದಡಕ್ಕೆ ಬರುತ್ತಿದ್ದರು.

ಅರಣ್ಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದಾಗ 15 ಕೆ.ಜಿ ಮೀನು ಪತ್ತೆಯಾಗಿತ್ತು.

ಬೋಟ್ ಮೂಲಕ ನದಿಗೆ ಹೋಗಿ ಡೈನಮೆಟ್ ಹಾಕಿ ಮೀನುಗಳನ್ನು ಹಿಡಿದುಕೊಂಡು ಬಂದಿದ್ದೇವೆ ಎಂದು ತಪ್ಪು ಒಪ್ಪಿಕೊಂಡಿದ್ದಾರೆ.

ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-37-1727061479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.