ಕೊಳ್ಳೇಗಾಲ: ‘ನರ್ಸಿಂಗ್ ಎಂಬುದು ಕೇವಲ ಒಂದು ಉದ್ಯೋಗವೆಂದು ಭಾವಿಸದೇ ಸೇವೆ ಎಂದು ತಿಳಿದು ಕಾರ್ಯನಿರ್ವಹಿಸಬೇಕು’ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಹೇಳಿದರು.

ನಗರದ ಜೆಎಸ್ಎಸ್ ನರ್ಸಿಂಗ್ ಶಾಲೆಯಿಂದ ಸೋಮವಾರ ನಡೆದ 22ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ‘ಜ್ಯೋತಿ ಬೆಳಗುವಿಕೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ’ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

‘ನರ್ಸಿಂಗ್ ವಿದ್ಯಾರ್ಥಿಗಳು ರೋಗಿ ಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ನಿಮ್ಮ ಸೇವೆ ಬಹಳ ಅಮೂಲ್ಯವಾದದ್ದು’ ಎಂದು ಕಿವಿಮಾತು ಹೇಳಿದರು.

ಹಿರಿಯ ಆರೋಗ್ಯ ಅಧಿಕಾರಿ ಡಾ. ಮಧುಸೂದನ್, ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಲೋಹಿತ್ ಮಾತನಾಡಿದರು.

ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಢಾರತಿ, ಕಾಲೇಜಿನ ಪ್ರಾಂಶುಪಾಲ ಹೇಮೇಶ್ ಮೂರ್ತಿ, ಉಪ ಪ್ರಾಂಶುಪಾಲೆ ರಂಗನಾಯಕಿ, ಪ್ರಾಧ್ಯಾಪಕರಾದ ನವೀನ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-1382636030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.