ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಕಾವೇರಿ ನದಿಯಲ್ಲಿ ಮಂಗಳವಾರ ಬೆಂಗಳೂರಿನ ಉಲ್ಲಾಳ ಬಡಾವಣೆ ಅನ್ಸರ್ ಪಾಷ (52) ಎಂಬವರು ಕಾಲು ಜಾರಿ ಬಿದ್ದು ಮೃತಪಟ್ಟರು.

ಕುಟುಂಬ ಸಮೇತರಾಗಿ ದರ್ಗಾಕ್ಕೆ ಭೇಟಿ ನೀಡಿದ್ದು, ಬೆಳಿಗ್ಗೆ ಪೂಜೆ ಸಲ್ಲಿಸುವ ಸಲುವಾಗಿ ಸ್ನಾನ ಮಾಡಲು ಕಾವೇರಿ ನದಿ ಬಳಿ ತೆರಳಿದಾಗ ದುರ್ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-509816227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.