ಸಂತೇಮರಹಳ್ಳಿಯ ಕೃಷಿ ಉಪ ಉತ್ಪನ್ನ ಮಾರುಕಟ್ಟೆಯ ಹದಗೆಟ್ಟ ರಸ್ತೆ
ಸಂತೆಯ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸಭೆಯಲ್ಲಿ ಚರ್ಚಿಸಿ ಮುಖ್ಯ ಕಚೇರಿಗೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಮಂಜೂರಾಗಿ ಬಂದ ತಕ್ಷಣ ಸಮಸ್ಯೆ ಬಗೆ ಹರಿಸಲು ಕ್ರಮ ಕೈಗೊಳ್ಳಲಾಗುವುದು
ಸೋಮೇಶ್ ಎಪಿಎಂಸಿ ಅಧ್ಯಕ್ಷ
ವ್ಯಾಪಾರ ಮಾಡುವಾಗ ಮಳೆ–ಗಾಳಿಯಿಂದ ತೊಂದರೆ ಅನುಭವಿಸುತ್ತಿದ್ದೇವೆ. ಜತೆಗೆ ರಸ್ತೆಯು ಉತ್ತಮವಾಗಿಲ್ಲ. ಇದರಿಂದ ವ್ಯಾಪಾರ ಮಾಡಲು ತೊಂದರೆಯಾಗುತ್ತದೆ. ವ್ಯಾಪಾರಸ್ಥರಿಗೆ ಮೂಲ ಸೌಲಭ್ಯ ಒದಗಿಸಿಕೊಡಬೇಕು